HomeEntertainmentBREAKING: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾಗೆ ಬಿಗ್ ರಿಲೀಫ್:...

BREAKING: ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾಗೆ ಬಿಗ್ ರಿಲೀಫ್: ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗರ್ಲಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ.

ಇಬ್ಬರ ವಿರುದ್ಧದ ಎಫ್ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಸಿಸಿಬಿಯಿಂದ ನಟಿಯರು ಸೇರಿದಂತೆ ಡ್ರಗ್ಸ್ ಪೆಡ್ಲರ್ ಗಳ ಬಂಧನವಾಗಿತ್ತು. ಸಂಜನಾ ಮತ್ತು ಶಿವಪ್ರಕಾಶ್ ಅವರು ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಎಫ್ಐಆರ್ ರದ್ದುಗೊಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular