ಉಡುಪಿ : ಸ್ಯಾಂಡಲ್’ವುಡ್ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ ಜಿಲ್ಲೆ ಕುಂದಾಪುರದ ಮನೆಯಲ್ಲಿ ಅವರು ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೆಜಿಎಫ್, ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ , ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅವರು ನಟಿಸಿದ್ದರು.
ಇಂದು ಬೆಳಗಿನ ಜಾವ ಅವರು ನಿಧನರಾಗಿದ್ದು, ಅವರ ನಿಧನಕ್ಕೆ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
You Might Also Like
TAGGED:ಮಂಗಳೂರು ದಿನೇ