HomeKarnatakaಸಂಡೂರು ವಿಧಾನಸಭೆ ಉಪಚುನಾವಣೆ : ದಾಖಲೆ ಇಲ್ಲದೇ ಸಾಗಿಸುತ್ತಿದ್ದ 27.50 ಲಕ್ಷ ನಗದು ಹಣ ಜಪ್ತಿ

ಸಂಡೂರು ವಿಧಾನಸಭೆ ಉಪಚುನಾವಣೆ : ದಾಖಲೆ ಇಲ್ಲದೇ ಸಾಗಿಸುತ್ತಿದ್ದ 27.50 ಲಕ್ಷ ನಗದು ಹಣ ಜಪ್ತಿ

ಬಳ್ಳಾರಿ : ಸಂಡೂರು ವಿಧಾನಸಭೆ ಉಪಚುನಾವಣೆ ಹಿನ್ನಲೆಯಲ್ಲಿ ಸಂಡೂರು ವ್ಯಾಪ್ತಿಯ ಡಿ.ಬಸಾಪುರ ಗ್ರಾಮದ ಚೆಕ್ಪೋಸ್ಟ್ನಲ್ಲಿ ಭಾನುವಾರ ಸೂಕ್ತ ದಾಖಲೆ ಇಲ್ಲದ 27,50,000 ರೂ. ನಗದು ಹಣವನ್ನು ಜಪ್ತಿ ಮಾಡಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ರಾಜೇಶ್.ಹೆಚ್.ಡಿ ಅವರು ತಿಳಿಸಿದ್ದಾರೆ.

ಎಸ್ಎಸ್ಟಿ ತಂಡದ ಮುಖ್ಯಸ್ಥ ಅಲಗೇರಿ ಲಿಂಗಪ್ಪ ಅವರ ತಂಡವು ಜಪ್ತಿ ಮಾಡಿದ್ದು, 10 ಲಕ್ಷಕ್ಕಿಂತ ಹೆಚ್ಚು ಹಣ ಕಂಡುಬಂದಿದ್ದರಿಂದ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular