HomeKarnatakaಶಾಲಾ ಪಠ್ಯದಲ್ಲಿ ಬದಲಾವಣೆ ಮಾಡುವುದು ಇನ್ನೂ ಸಾಕಷ್ಟಿದೆ: ಸಾಣೆಹಳ್ಳಿ ಶ್ರೀಗಳು

ಶಾಲಾ ಪಠ್ಯದಲ್ಲಿ ಬದಲಾವಣೆ ಮಾಡುವುದು ಇನ್ನೂ ಸಾಕಷ್ಟಿದೆ: ಸಾಣೆಹಳ್ಳಿ ಶ್ರೀಗಳು

ಬೆಂಗಳೂರು: ಶಾಲಾ ಪಠ್ಯದಲ್ಲಿ ಬದಲಾವಣೆ ಮಾಡುವುದು ಇನ್ನೂ ಸಾಕಷ್ಟು ಇದೆ ಎಂದು ಸಾಣೆಹಳ್ಳಿ ಶ್ರೀಗಳು ಹೇಳಿದ್ದಾರೆ.

ಬೆಂಗಳೂರಿನ ಕೊಂಡಜ್ಜಿಬಸಪ್ಪ ಸಭಾಂಗಣದಲ್ಲಿ ನಡೆದ ವಚನ ಸಂಸ್ಕೃತಿ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಿಂದಿನ ಸರ್ಕಾರದ ವೇಳೆ ಪಠ್ಯದಲ್ಲಿ ಏನೇನು ಅನಾಹುತವಾಗಿದೆ? ಬಸವಣ್ಣ, ಕುವೆಂಪು ಸೇರಿದಂತೆ ಹಲವು ಪಠ್ಯಗಳಲ್ಲಿ ಏನೇನು ಆಗಿತ್ತು ಎಂಬುದು ಗೊತ್ತಿದೆ. ನಾನು ಹೇಳಿದ ಮೇಲೆ ಬಸವಣ್ಣನವರ ಪಠ್ಯ ಬದಲಾವಣೆ ಮಾಡಿದರು. ಸಿದ್ದರಾಮಯ್ಯ ಸರ್ಕಾರ ಪಠ್ಯ ಸರಿಪಡಿಸುತ್ತಾರೆ ಎಂಬ ವಿಶ್ವಾಸವಿದೆ. ಅಲ್ಲದೆ ಶಾಲಾ ಪಠ್ಯದಲ್ಲಿ ವಚನ ಸಾಹಿತ್ಯವನ್ನು ಸೇರಿಸಬೇಕು ಎಂದು ಶ್ರೀಗಳು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular