ನಾಳೆ ಬಿಡುಗಡೆಯಾಗಲಿದೆ ‘ಸಪ್ತ ಸಾಗರದಾಚೆ ಎಲ್ಲೋ’

Rakshit Shetty starrer Sapta Sagaradaache Ello Movie release date announced  | ಸಪ್ತ ಸಾಗರದಾಚೆ ಎಲ್ಲೋ ಎರಡೂ ಪಾರ್ಟ್‌ಗಳ ಬಿಡುಗಡೆ ದಿನಾಂಕ ಅನೌನ್ಸ್‌ Entertainment  News in Kannada

ಹೇಮಂತ್ ರಾವ್ ನಿರ್ದೇಶನದ ರಕ್ಷಿತ್ ಶೆಟ್ಟಿ ಅಭಿನಯದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ನಾಳೆ ಬಿಡುಗಡೆಗೆ ಸಿದ್ಧವಾಗಿದೆ. ಈ ಚಿತ್ರದ ಮತ್ತೊಂದು ಭಾಗ ಮುಂದಿನ ತಿಂಗಳು ಅಕ್ಟೋಬರ್ 20 ರಂದು ರಿಲೀಸ್ ಆಗಲಿದೆ.

ರೋಮ್ಯಾಂಟಿಕ್ ಡ್ರಾಮಾ ಕಥಾಂದರ ಹೊಂದಿರುವ ಈ ಚಿತ್ರವನ್ನು ಪರಂವ ಸ್ಟುಡಿಯೋಸ್ ಲಾಂಛನದಲ್ಲಿ ರಕ್ಷಿತ್ ಶೆಟ್ಟಿ ಅವರೇ ನಿರ್ಮಾಣ ಮಾಡಿದ್ದು, ಚರಣ್ ರಾಜ್ ಸಂಗೀತ ಸಂಯೋಜನೆ ನೀಡಿದ್ದಾರೆ.

ಈ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ ಹಾಗೂ  ರುಕ್ಮಿಣಿ ವಸಂತ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದು, ಚೈತ್ರ ಜೆ ಆಚಾರ್, ಪವಿತ್ರ ಲೋಕೇಶ್, ಅವಿನಾಶ್, ಶರತ್ ಲೋಹಿತಾಶ್ವ, ಗೋಪಾಲಕೃಷ್ಣ ದೇಶಪಾಂಡೆ, ಅಚ್ಯುತ್ ಕುಮಾರ್ ಸೇರಿದಂತೆ ಮೊದಲಾದ ಕಲಾವಿದರು ಬಣ್ಣ ಹಚ್ಚಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read