ಸತೀಶ್ ಜಾರಕಿಹೊಳಿ ಸಿಎಂ ಆಗಲಿದ್ದಾರೆ; ಬ್ರಹ್ಮಾನಂದ ಸ್ವಾಮೀಜಿ ಭವಿಷ್ಯ

ಸಚಿವ ಸತೀಶ್ ಜಾರಕಿಹೊಳಿಯವರಿಗೆ ಮುಖ್ಯಮಂತ್ರಿಯಾಗುವ ಯೋಗವಿದ್ದು, ಮುಂದಿನ ಬಾರಿ ಅವರಿಗೆ ಈ ಅವಕಾಶ ಒಲಿದು ಬರುವ ಸಾಧ್ಯತೆ ಇದೆ ಎಂದು ಯರನಾಳ ಬ್ರಹ್ಮಾನಂದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹುಕ್ಕೇರಿಯಲ್ಲಿ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಬ್ರಹ್ಮಾನಂದ ಸ್ವಾಮೀಜಿಯವರು ಈ ಭವಿಷ್ಯ ನುಡಿದಿದ್ದು, ಎಲ್ಲ ಸಮುದಾಯಗಳ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವ ಎಲ್ಲ ಅರ್ಹತೆಯನ್ನು ಹೊಂದಿದ್ದಾರೆ ಎಂದು ಹೇಳಿದರು.

ಮುಂದಿನ ಬಾರಿ ಸತೀಶ್ ಜಾರಕಿಹೊಳಿ ಅವರಿಗೆ ಈ ಅವಕಾಶ ಒಲಿದು ಬರುವ ಸಾಧ್ಯತೆ ಇದೆ ಎಂದು ಸ್ವಾಮೀಜಿ ಇದೇ ಸಂದರ್ಭದಲ್ಲಿ ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read