HomeLatest NewsBIG NEWS: ಶಾಸಕ ಸತೀಶ್ ಸೈಲ್ ಮನೆ ಮೇಲೆ ED ದಾಳಿ: 6 ಕೆಜಿ ಚಿನ್ನದ...

BIG NEWS: ಶಾಸಕ ಸತೀಶ್ ಸೈಲ್ ಮನೆ ಮೇಲೆ ED ದಾಳಿ: 6 ಕೆಜಿ ಚಿನ್ನದ ಬಿಸ್ಕೆಟ್; 14.13 ಕೋಟಿ ಬ್ಯಾಂಕ್ ಖಾತೆ ಸೀಜ್

ಕಾರವಾರ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ನಡೆದ ಇಡಿ ದಾಳಿಯಲ್ಲಿ ಕೋಟಿ ಕೋಟಿ ಹಣ ಹಾಗೂ 6 ಕೆಜಿ ಚಿನ್ನದ ಬಿಸ್ಕೆಟ್ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

1.68 ಕೋಟಿ ನಗದು ಹಣ, 6.75 ಕೆಜಿ ಚಿನ್ನದ ಬಿಸ್ಕೆಟ್ ಗಳು ಹಾಗೂ 14.13 ಕೋಟಿ ಹಣ ಹೊಂದಿರುವ ಬ್ಯಾಂಕ್ ಖಾತೆಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಕ್ರಮ ಅದಿರು ಪ್ರಕರಣದಲ್ಲಿ ಜೈಲು ಸೇರಿದ್ದ ಸತೀಶ್ ಸೈಲ್, ಜಾಮೀನು ಮೇಲೆ ಬಿಡುಗಡೆಯಾಗಿದ್ದು, ಇದೇ ಪ್ರಕರಣದಲ್ಲಿ ಸತೀಸ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular