HomeKarnataka'ಸಾವರ್ಕರ್ ಭಯೋತ್ಪಾದಕರಾಗಿದ್ರು ಎಂಬುದನ್ನು ನಾನು ಒಪ್ಪುವುದಿಲ್ಲ' : ನಟ ಚೇತನ್ ಅಹಿಂಸಾ

‘ಸಾವರ್ಕರ್ ಭಯೋತ್ಪಾದಕರಾಗಿದ್ರು ಎಂಬುದನ್ನು ನಾನು ಒಪ್ಪುವುದಿಲ್ಲ’ : ನಟ ಚೇತನ್ ಅಹಿಂಸಾ

ಬೆಂಗಳೂರು : ಸಾವರ್ಕರ್ ಅವರು ಎಂದಿಗೂ ಹಿಂಸಾಚಾರವನ್ನು ಮಾಡಿಲ್ಲ (ಅವರು ಅದನ್ನು ಪ್ರತಿಪಾದಿಸಿರಬಹುದು) ಮತ್ತು ಗಾಂಧಿ ಹತ್ಯೆ ಪ್ರಕರಣದಲ್ಲಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರಿಂದ ಅವರು ಭಯೋತ್ಪಾದಕರಾಗಿದ್ದರು ಎಂಬುದನ್ನು ನಾನು ಒಪ್ಪುವುದಿಲ್ಲ ಎಂದು ನಟ ಚೇತನ್ ಅಹಿಂಸಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

‘ಸಾವರ್ಕರ್ ದೇಶದ ಮೊದಲ ಭಯೋತ್ಪಾದಕ’ ಎಂದು ಪೋಸ್ಟ್ ಮಾಡಿದ್ದಕ್ಕಾಗಿ ಕೊಪ್ಪಲದಲ್ಲಿ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ.

ಸಾವರ್ಕರ್ ಅವರು ಎಂದಿಗೂ ಹಿಂಸಾಚಾರವನ್ನು ಮಾಡಿಲ್ಲ (ಅವರು ಅದನ್ನು ಪ್ರತಿಪಾದಿಸಿರಬಹುದು) ಮತ್ತು ಗಾಂಧಿ ಹತ್ಯೆ ಪ್ರಕರಣದಲ್ಲಿ ಎಲ್ಲಾ ಆರೋಪಗಳಿಂದ ಮುಕ್ತರಾಗಿದ್ದರಿಂದ ಅವರು ಭಯೋತ್ಪಾದಕರಾಗಿದ್ದರು ಎಂಬುದನ್ನು ನಾನು ಒಪ್ಪುವುದಿಲ್ಲ. ಆದರೆ, ಈ ಬಂಧನವು ಸ್ಪಷ್ಟವಾಗಿ ವಾಕ್ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ; ಆ ವ್ಯಕ್ತಿಯನ್ನು ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ನಟ ಚೇತನ್ ಅಹಿಂಸಾ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular