HomeIndiaಉದ್ಯೋಗಾಕಾಂಕ್ಷಿಗಳೇ ಗಮನಿಸಿ : `SBI’ ನಲ್ಲಿ 2,000 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿ

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : `SBI’ ನಲ್ಲಿ 2,000 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿ

ಸಾರ್ವಜನಿಕ ವಲಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನಿರುದ್ಯೋಗಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು,2,000 ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು ಹುದ್ದೆಗಳ ಸಂಖ್ಯೆ: 2000

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರ್ಹತೆ: ಯಾವುದೇ ವಿಷಯದಲ್ಲಿ ಪದವಿ.

ವಯೋಮಿತಿ: 01.04.2023ಕ್ಕೆ ಅನ್ವಯವಾಗುವಂತೆ 21 ರಿಂದ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನ: ತಿಂಗಳಿಗೆ ಮೂಲ ವೇತನ 41,960 ರೂ.

ಆಯ್ಕೆ ವಿಧಾನ: ಸ್ಟೇಜ್-1 ಪ್ರಿಲಿಮಿನರಿ ಪರೀಕ್ಷೆ, ಸ್ಟೇಜ್-2 ಮುಖ್ಯ ಪರೀಕ್ಷೆ, ಹಂತ-3 ಸೈಕೋಮೆಟ್ರಿಕ್ ಟೆಸ್ಟ್, ಗ್ರೂಪ್ ವ್ಯಾಯಾಮ, ಸಂದರ್ಶನ, ಡಾಕ್ಯುಮೆಂಟ್ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 27.09.2023

ಪ್ರಿಲಿಮಿನರಿ ಪರೀಕ್ಷೆ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿ: ಅಕ್ಟೋಬರ್ 2ನೇ ವಾರ

ಸಂಪೂರ್ಣ ವಿವರಗಳಿಗಾಗಿ ವೆಬ್ಸೈಟ್: https://sbi.co.in/

ಇದನ್ನೂ ಓದಿ:

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular