SC-ST ವರ್ಗದ ವಿದ್ಯಾರ್ಥಿಗಳೇ ಗಮನಿಸಿ : ಉಚಿತ UPSC/KAS ತರಬೇತಿಗೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ವಸತಿ ಸಹಿತ ಉಚಿತ ಯಪಿಎಸ್‌ ಸಿ, ಕೆಎಎಸ್‌ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದೆ.

ವಸತಿಯುತ ಸಂಯೋಜಿತ ಪದವಿಯೊಂದಿಗೆ UPSC/KAS ತರಬೇತಿಗೆ ಅರ್ಜಿ ಆಹ್ವಾನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪದವಿಯೊಂದಿಗೆ UPSC/KAS ಮೊದಲಾದ ನಾಗರಿಕ ಸೇವಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವುದು ಸಂಯೋಜಿತ ಪದವಿಯ ಉದ್ದೇಶ.

ಪದವಿ ಮುಕ್ತಾಯದವರೆಗೆ ಊಟ, ವಸತಿ, ಸಮವಸ್ತದೊಂದಿಗೆ ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29.11.2023

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಕಲ್ಯಾಣ ಮಿತ್ರ 24×7 ಸಹಾಯವಾಣಿ 9482300400 ಅಥವಾ X ಖಾತೆ @SWDGokf@swd.gok ಅರ್ಜಿಸಲ್ಲಿಸಲು ಈ ಲಿಂಕ್ ಕ್ಲಿಕ್ ಮಾಡಿ https://swdservices.karnataka.gov.in /petccoaching/ IUGHomeKan.aspx

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read