ರಾಜ್ಯದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ಮೆಟ್ರಿಕ್ ನಂತರದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಸತಿನಿಲಯಗಳ ಸೌಲಭ್ಯವನ್ನು ಒದಗಿಸಲಾಗುತ್ತಿದ್ದು, ಅದಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡಕ್ಕೆ ಸೇರುವ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಸತಿನಿಲಯಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ. ಅದರಂತೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ

10/02/2024

ಅರ್ಜಿ ಸಲ್ಲಿಸಲು ಬೇಕಿರುವ ದಾಖಲೆಗಳು

> ಎಸ್.ಎಸ್.ಪಿ ವಿದ್ಯಾರ್ಥಿ ಐಡಿ

> ವಿದ್ಯಾರ್ಥಿ ಅಥವಾ ಪೋಷಕರ ಮೊಬೈಲ್ ಸಂಖ್ಯೆ

> ಜಾತಿ ಹಾಗೂ ಆದಾಯ ಪ್ರಮಾಣಪತ್ರ

(ವಿದ್ಯಾರ್ಥಿಯ ಹೆಸರಿನಲ್ಲಿ)

> ವಿಶ್ವವಿದ್ಯಾಲಯ ನೋಂದಣಿ ಸಂಖ್ಯೆ

> ಕಾಲೇಜು ಅಧ್ಯಯನ ಪ್ರಮಾಣಪತ್ರ

> ಮಾರ್ಕ್ಸ್ ಕಾರ್ಡ್

> ಮನೆಯ ವಿಳಾಸ

ಹೆಚ್ಚಿನ ಮಾಹಿತಿಗಾಗಿ twd.karnataka.gov.in ಭೇಟಿ ನೀಡಿ

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read