HomeKarnatakaBIG NEWS: ಶಾಲಾ ವಾಹನ ಹರಿದು 8 ವರ್ಷದ ಬಾಲಕ ಸ್ಥಳದಲ್ಲೇ ದುರ್ಮರಣ

BIG NEWS: ಶಾಲಾ ವಾಹನ ಹರಿದು 8 ವರ್ಷದ ಬಾಲಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಶಾಲಾ ವಾಹನ ಬಾಲಕನ ಮೇಲೆ ಹರಿದು 8 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಎಂ.ಮಡೇಹಳ್ಳಿಯಲ್ಲಿ ನಡೆದಿದೆ.

ದಿವ್ಯಾಂಶು ಸಿಂಗ್ (8) ಮೃತ ಬಾಲಕ. ಬಿದರಗೆರೆಯ ಎಸ್.ಎಸ್.ವಿ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ ದಿವ್ಯಾಂಶು ಶಾಲಾ ವಾಹನದಿಂದ ಇಳಿದು ರಸ್ತೆದಾಟುತ್ತಿದ್ದಾಗ ಅದೇ ಶಾಲೆಯ ವಾಹನದ ಚಕ್ರಕ್ಕೆ ಸಿಲುಕಿ ಬಾಲಕ ಮೃತಪಟ್ತಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಲಕನ ಬೇಜವಬ್ದಾರಿಗೆ ಪುಟ್ಟ ಜೀವವಏ ಬಲಿಯಾಗಿದೆ. ಶಾಲಾ ವಾಹನಕ್ಕೆ ಸಿಬ್ಬಂದಿಗಳನ್ನು ನೇಮಕ ಮಾಡದೇ ಸಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿರುವುದೂ ದುರಂತಕ್ಕೆ ಕಾರಣ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular