HomeKarnatakaಶಾಲಾ ಮಕ್ಕಳಿಗೆ ಪ್ರತ್ಯೇಕ ಕೋವಿಡ್ ಮಾರ್ಗಸೂಚಿ; ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಶಾಲಾ ಮಕ್ಕಳಿಗೆ ಪ್ರತ್ಯೇಕ ಕೋವಿಡ್ ಮಾರ್ಗಸೂಚಿ; ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು, ಪೋಷಕರಲ್ಲಿಯೂ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲು ನಿರ್ಧರಿಸಿದೆ.

ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾವು ಆರೋಗ್ಯ ಇಲಾಖೆಯ ಮಾರ್ಗಸೂಚಿಯನ್ನು ಪರಿಗಣಿಸುತ್ತೇವೆ. ಆರೋಗ್ಯ ಇಲಾಖೆ ಸಲಹೆ ಮೇರೆಗೆ ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ. ಯಾವೆಲ್ಲ ಕ್ರಮಗಳನ್ನು ವಹಿಸಬೇಕು ಎಂಬ ಬಗ್ಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular