HomeKarnatakaBIG NEWS: ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ ಸಭೆ ಮುಂದೂಡಿಕೆ

BIG NEWS: ಬೆಂಗಳೂರಿನಲ್ಲಿ ಶಾಲಾ ಸಮಯ ಬದಲಾವಣೆ ಸಭೆ ಮುಂದೂಡಿಕೆ

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಶಾಲಾ ಸಮಯ ಪರಿಷ್ಕರಣೆ ಕುರಿತಾಗಿ ಸಮಾಲೋಚನೆ ನಡೆಸಲು ಅ. 5ರಂದು ನಿಗದಿಯಾಗಿದ್ದ ಸಭೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅ. 9ಕ್ಕೆ ಮುಂದೂಡಿದೆ.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ನಿಗದಿಯಾಗಿದ್ದ ಶಾಲಾ ಸಮಯ ಬದಲಾವಣೆ ಕುರಿತ ಸಮಾಲೋಚನಾ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು, ಅ. 9ರಂದು ಮಧ್ಯಾಹ್ನ 3:30ಕ್ಕೆ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿ ಸಭಾಂಗಣದಲ್ಲಿ ನಡೆಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಹ್ವಾನಿತ ಶಿಕ್ಷಕರ ಸಂಘಟನೆಗಳು, ಖಾಸಗಿ ಶಾಲಾ ಸಂಘಟನೆಗಳು, ಪೋಷಕರ ಸಂಘಟನೆಗಳ ಪ್ರತಿನಿಧಿಗಳು ಸಭೆಗೆ ಆಗಮಿಸುವಂತೆ ಕೋರಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular