
ವೇಗವಾಗಿ ಬಂದ KSRTC ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಾಯಾಳುಗಳನ್ನು ಸವಣೂರು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಸವಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

