HomeKarnatakaSHOCKING NEWS: ಶಾಲಾ ವಾಹನ ಚಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ

SHOCKING NEWS: ಶಾಲಾ ವಾಹನ ಚಾಲಕನಿಂದ ಬಾಲಕಿಗೆ ಲೈಂಗಿಕ ಕಿರುಕುಳ

ಬೆಳಗಾವಿ: ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಶಾಲಾ ವಾಹನ ಚಾಲಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಹಿಂದವಾಡಿಯಲ್ಲಿನ ಖಾಸಗಿ ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಶಾಲೆಯ ವಾಹನ ಚಾಲಕ ಕೃಷ್ಣ ರಾಜಗೋಳಕರ್ (50) ಎಂಬಾತ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ವಿದ್ಯಾರ್ಥಿನಿ ತಾನು ಶಾಲೆ ಬಸ್ ನಲ್ಲಿ ಸ್ಕೂಲ್ ಗೆ ಹೋಗಲ್ಲ ಎಂದು ಅಳುತ್ತಿದ್ದಳು. ಇದಕ್ಕೆ ತಾಯಿ ಸಮಾದಾನಪಡಿಸಿ ವಿಚಾರಿಸಿದಾಗ ಶಾಲಾ ವಾಹನ ಚಾಲಕ ಕಿರುಕುಳ ನೀಡಿತ್ತಿರುವ ಬಗ್ಗೆ ಬಾಲಕಿ ಬಾಯ್ಬಿಟ್ಟಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಲಕನ ವಿರುದ್ಧ ಬೆಳಗಾವಿಯ ಟಿಳಕವಾಡಿ ಪೊಲಿಸ್ ಠಾಣೆಯಲ್ಲಿ ಬಾಲಕಿ ತಾಯಿ ದೂರು ದಾಖಲಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular