HomeLatest NewsBIG NEWS : ಮೇ.29 ರಿಂದ ರಾಜ್ಯಾದ್ಯಂತ ಶಾಲೆ ಆರಂಭ : ಸರ್ಕಾರದಿಂದ 'ಎರಡು ವರುಷ...

BIG NEWS : ಮೇ.29 ರಿಂದ ರಾಜ್ಯಾದ್ಯಂತ ಶಾಲೆ ಆರಂಭ : ಸರ್ಕಾರದಿಂದ ‘ಎರಡು ವರುಷ ; ಶಿಕ್ಷಣದಲ್ಲಿ ಹರುಷʼ ಕಾರ್ಯಕ್ರಮ ಆಯೋಜನೆ

ಬೆಂಗಳೂರು : ಮೇ 29 ರಿಂದ ರಾಜ್ಯಾದ್ಯಂತ ಶಾಲೆ ಆರಂಭವಾಗಲಿದ್ದು, ಸರ್ಕಾರ ಎರಡು ವರುಷ ; ಶಿಕ್ಷಣದಲ್ಲಿ ಹರುಷʼ ಕಾರ್ಯಕ್ರಮ ಆಯೋಜನೆ ಮಾಡಿದೆ.

2025-26ನೇ ಶೈಕ್ಷಣಿಕ ವರ್ಷದ ಶಾಲೆಗಳ ಪ್ರಾರಂಭೋತ್ಸವವನ್ನು ಹಬ್ಬದ ರೀತಿ ಆಚರಿಸಬೇಕು. ಇದಕ್ಕಾಗಿ ರಾಜ್ಯಾದ್ಯಂತ ʼಎರಡು ವರುಷ; ಶಿಕ್ಷಣದಲ್ಲಿ ಹರುಷʼ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೇ 29ರಂದು ಚಾಲನೆ ನೀಡುವರು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular