ಜನಸಾಮಾನ್ಯರ ಜೇಬಿಗೆ ಕತ್ತರಿ : ಗಗನಕ್ಕೇರಿದ ಅಕ್ಕಿ, ಬೇಳೆಕಾಳು ಬೆಲೆ

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಅಕ್ಕಿ ಹಾಗೂ ಬೇಳೆ ಕಾಳುಗಳ ಬೆಲೆ ಗಗನಕ್ಕೇರಿದೆ. ಈ ಮೂಲಕ ಜನಸಾಮಾನ್ಯರ ಜೇಬಿಗೆ ಕತ್ತರಿ ಬೀಳುತ್ತಿದೆ.

ಕಳೆದ ತಿಂಗಳು ಒಂದು ಕೆಜಿ ಅಕ್ಕಿಯ ಬೆಲೆ 50 ರೂ. ಇತ್ತು. ಈ ತಿಂಗಳು ಬರೋಬ್ಬರಿ 65 ರೂ.ಗೆ ಏರಿಕೆಯಾಗುತ್ತಿದೆ. ಬೇಳೆಕಾಳು 170 ರಿಂದ 180 ರೂಗೆ ಮಾರಾಟ ಆಗುತ್ತಿದೆ. ಕಡ್ಲೇಬೇಳೆ ಕಳೆದ ತಿಂಗಳು 85 ರೂ ಇತ್ತು. ಈ ತಿಂಗಳು 95 ರೂ ಆಗಿದೆ. ತೊಗರಿ ಬೇಳೆ ಕಳೆದ ತಿಂಗಳು 160 ರೂ. ಇದ್ದು, ಈ ತಿಂಗಳು170 ರಿಂದ 180 ರೂ ಆಗಿದೆ. ಉದ್ದಿನ ಬೇಳೆ 130 ರೂ.ಗಳಿಂದ ಈ ತಿಂಗಳು 145 ರೂ. ಆಗಿದೆ. ಹೆಸರು ಬೇಳೆ 150 ರಿಂದ 160 ರೂಗೆ ಮಾರಾಟವಾಗುತ್ತಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read