Viral Video | ಮಕ್ಕಳನ್ನು ಅನುಚಿತವಾಗಿ ಸ್ಪರ್ಶಿಸಿದ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಥಳಿತ

ಬಟ್ಟೆ ಅಂಗಡಿಯೊಂದರಲ್ಲಿ ತಮ್ಮ ಮಕ್ಕಳನ್ನು ಅನುಚಿತವಾಗಿ ಸ್ಪರ್ಶಿಸಿದನೆಂದು ಆರೋಪಿಸಿ ಪೋಷಕರು ಅಂಗಡಿಯೊಳಗೆ ವ್ಯಕ್ತಿಯನ್ನು ನಗ್ನಗೊಳಿಸಿ ಥಳಿಸಿದ್ದಾರೆ.

ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿರುವ JCPenney ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಒಬ್ಬ ವ್ಯಕ್ತಿ ಸಂಪೂರ್ಣ ಬೆತ್ತಲೆಯಾಗಿ ತನ್ನನ್ನು ರಕ್ಷಿಸಿಕೊಳ್ಳಲು ಅಂಗಡಿ ತುಂಬೆಲ್ಲಾ ಓಡಾಡುತ್ತಿದ್ದಾನೆ. ಆದರೆ ಅವನನ್ನು ಸುಮ್ಮನೇ ಬಿಡದೇ ಕೆಲವರು ಹಿಡಿದು ಥಳಿಸಲು ಪ್ರಯತ್ನಿಸುತ್ತಾರೆ. ಘಟನೆಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

” ತಮ್ಮ ಮಕ್ಕಳನ್ನು ಅನುಚಿತವಾಗಿ ಸ್ಪರ್ಶಿಸಲು ಪ್ರಯತ್ನಿಸಿದ ನಂತರ ವಾಷಿಂಗ್ಟನ್‌ನ ಸಿಯಾಟಲ್‌ನಲ್ಲಿರುವ ಪೋಷಕರು JCPenney ಅಂಗಡಿಯಲ್ಲಿ ವ್ಯಕ್ತಿಯನ್ನು ಬೆತ್ತಲೆಗೊಳಿಸಿ ಶಿಕ್ಷಿಸಿದ್ದಾರೆ” ಎಂಬ ಶೀರ್ಷಿಕೆಯೊಂದಿಗೆ ವಿಡಿಯೋವನ್ನ ಟ್ವಿಟರ್ ನಲ್ಲಿ ಹಂಚಿಕೊಳ್ಳಲಾಗಿದೆ.

ವಿಡಿಯೋ ಅಪ್‌ಲೋಡ್ ಮಾಡಿದ ನಂತರ ವೀಡಿಯೊ 2.6 ಮಿಲಿಯನ್ ವೀಕ್ಷಣೆಗಳೊಂದಿಗೆ ವೈರಲ್ ಆಗಿದೆ. ಕೆಲವರು ಮಕ್ಕಳನ್ನು ರಕ್ಷಿಸಲು ಇಂಥವರಿಗೆ ಇದೇ ಸರಿಯಾದ ಶಿಕ್ಷೆ ಎಂದಿದ್ದಾರೆ.

https://twitter.com/ClownWorld_/status/1711483127812808940?ref_src=twsrc%5Etfw%7Ctwcamp%5Etweetembed%7Ctwterm%5E1711483127812808940%7Ctwgr%5Eaebf273b6b07b595a7e3aae6bd037ccc95472797%7Ctwcon%5Es1_&ref_url=http%3A%2F%2Fm.dailyhunt.in%2Fnews%2Findia%2Fenglish%2Fnews18-epaper-dh523feb6a21f54358acc1d5d04a629da5%2Fseattleparentsconfrontbeatupnakedmanatjcpenneystorefortouchingtheirkidsinappropriately-newsid-n545817336

https://twitter.com/LaNativePatriot/status/1711494356262420706?ref_src=twsrc%5Etfw%7Ctwcamp%5Etweetembed%7Ctwterm%5E1711494356262420706%7Ctwgr%5Eaebf273b6b07b595a7e3aae6bd037ccc95472797%7Ctwcon%5Es1_&ref_url=http%3A%2F%2Fm.dailyhunt.in%2Fnews%2Findia%2Fenglish%2Fnews18-epaper-dh523feb6a21f54358acc1d5d04a629da5%2Fseattleparentsconfrontbeatupnakedmanatjcpenneystorefortouchingtheirkidsinappropriately-newsid-n545817336

https://twitter.com/BillWass/status/1711600314803949692?ref_src=twsrc%5Etfw%7Ctwcamp%5Etweetembed%7Ctwterm%5E1711600314803949692

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read