ಬೆಂಗಳೂರಿನಲ್ಲಿ ಸೆ. 20 ರ ಒಳಗಾಗಿ ಎಲ್ಲ ರಸ್ತೆ ಗುಂಡಿಗಳ ದುರಸ್ಥಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರು ನಗರದಲ್ಲಿರುವ ಎಲ್ಲ ರಸ್ತೆಗಳ ಗುಂಡಿಗಳನ್ನು ಸೆಪ್ಟೆಂಬರ್ 20ರ ಒಳಗಾಗಿ ಮುಚ್ಚಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಯ ಸ್ವಂತ ಮಿಶ್ರಣ ಘಟಕದಿಂದ ಡಾಂಬರು ಪೂರೈಸಲಾಗುತ್ತಿದೆ. ಈವರೆಗೆ 1,376 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, 2,684 ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.

https://twitter.com/KarnatakaVarthe/status/1834525191042437292

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read