ಬೆಂಗಳೂರು : ಬೆಂಗಳೂರು ನಗರದಲ್ಲಿರುವ ಎಲ್ಲ ರಸ್ತೆಗಳ ಗುಂಡಿಗಳನ್ನು ಸೆಪ್ಟೆಂಬರ್ 20ರ ಒಳಗಾಗಿ ಮುಚ್ಚಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಯ ಸ್ವಂತ ಮಿಶ್ರಣ ಘಟಕದಿಂದ ಡಾಂಬರು ಪೂರೈಸಲಾಗುತ್ತಿದೆ. ಈವರೆಗೆ 1,376 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, 2,684 ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿರುವ ಎಲ್ಲ ರಸ್ತೆಗಳ ಗುಂಡಿಗಳನ್ನು ಸೆಪ್ಟೆಂಬರ್ 20ರ ಒಳಗಾಗಿ ಮುಚ್ಚಲಾಗುತ್ತದೆ. ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಯ ಸ್ವಂತ ಮಿಶ್ರಣ ಘಟಕದಿಂದ ಡಾಂಬರು ಪೂರೈಸಲಾಗುತ್ತಿದೆ. ಈವರೆಗೆ 1,376 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದ್ದು, 2,684 ರಸ್ತೆ ಗುಂಡಿಗಳನ್ನು ಮುಚ್ಚಲಾಗುತ್ತಿದೆ ಎಂದು… pic.twitter.com/j5qJneGbiW
— DIPR Karnataka (@KarnatakaVarthe) September 13, 2024

