HomeKarnatakaBREAKING NEWS : 'ದ್ವಿತೀಯ PUC' ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ : ರಿಸಲ್ಟ್ ಚೆಕ್...

BREAKING NEWS : ‘ದ್ವಿತೀಯ PUC’ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ : ರಿಸಲ್ಟ್ ಚೆಕ್ ಮಾಡಲು ಲಿಂಕ್ ಇಲ್ಲಿದೆ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ( II PUC Supplementary Exam)  ಫಲಿತಾಂಶ (ಜೂನ್ 20) ಇಂದು ಪ್ರಕಟವಾಗಿದೆ.

ಪೂರಕ ಪರೀಕ್ಷೆ ಮುಗಿದ ನಂತರ ಮೌಲ್ಯಮಾಪನ ಕಾರ್ಯ ಪೂರ್ಣಗೊಳಿಸಿ ಫಲಿತಾಂಶ ಪ್ರಕಟಣೆಗೆ ಸಿದ್ಧತೆ ಮಾಡಿಕೊಂಡಿದ್ದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಇಂದು ಫಲಿತಾಂಶ ಪ್ರಕಟಿಸಿದೆ. ವಿದ್ಯಾರ್ಥಿಗಳು http://karresults.nic.in ವೆಬ್ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.

ಮೇ/ಜೂನ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಮೇ 23 ರಿಂದ ಜೂನ್ 03 ರ ವರೆಗೆ ನಡೆಸಿದ್ದು, ಈ ಪರೀಕ್ಷೆಯ ಎಲ್ಲಾ ವಿಷಯಗಳ ಮೌಲ್ಯಮಾಪನ ಕಾರ್ಯ ಮುಕ್ತವಾಗಿದ್ದು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಇಂದು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು   ಫಲಿತಾಂಶ ವೀಕ್ಷಿಸಲು https://kseab.karnataka.gov.in/ ಅಥವಾ https://karresults.nic.in http://karresults.nic.in ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular