ಪ್ರತಿ ದಿನ ಕನಸಿನಲ್ಲಿ ʼದೇವರುʼ ಕಾಣಿಸುವುದು ನೀಡುತ್ತೆ ಈ ಸಂಕೇತ

ಪ್ರತಿಯೊಂದು ಕನಸಿಗೂ ಒಂದೊಂದು ಸಂಕೇತವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಪ್ರತಿ ಕನಸು ನಮ್ಮ ಭವಿಷ್ಯದ ಮೇಲೆ ಪ್ರಭಾವ ಬೀರುತ್ತದೆ.

ಮುಂದೆ ಏನಾಗಬಹುದು ಎಂಬುದನ್ನು ಕನಸಿನಲ್ಲಿ ಕಂಡ ವಿಷ್ಯಗಳಿಂದ ಹೇಳಬಹುದಾಗಿದೆ. ಕನಸು ಅನೇಕ ಮುನ್ಸೂಚನೆಗಳನ್ನು ನೀಡುತ್ತದೆ.

ಪ್ರತಿಯೊಬ್ಬರೂ ರಾತ್ರಿ ಮಲಗಿದಾಗ ಕನಸು ಕಾಣ್ತಾರೆ. ಪ್ರತಿಯೊಬ್ಬರಿಗೂ ಪ್ರತಿ ದಿನ ಬೇರೆ ಬೇರೆ ಕನಸುಗಳು ಕಾಣ್ತವೆ. ಕೆಲವರಿಗೆ ಕನಸಿನಲ್ಲಿ ಪದೇ ಪದೇ ದೇವರು ಕಾಣಿಸಿಕೊಳ್ತಾನೆ. ಕನಸಿನಲ್ಲಿ ದೇವರು ಕಂಡ್ರೆ ಖುಷಿಪಡಬೇಕು. ಇದು ಶುಭ ಸಂಕೇತ. ಯಾರಿಗೆ ದೇವರ ಕೃಪೆ ಇರುತ್ತದೆಯೋ ಅವ್ರಿಗೆ ಮೊದಲೇ ಶುಭ, ಅಶುಭದ ಸಂಕೇತ ಸಿಕ್ಕಿರುತ್ತದೆ.

ಯಾರ ಕನಸಿನಲ್ಲಿ ಭಗವಂತ ಕಾಣ್ತಾನೋ ಅವ್ರ ಜೀವನದ ಪ್ರತಿಯೊಂದು ಸಮಸ್ಯೆ ಸುಲಭವಾಗಿ ನಿವಾರಣೆಯಾಗುತ್ತದೆ. ಕನಸಿನಲ್ಲಿ ಕಾಣುವ ಭಗವಂತ, ಭಕ್ತನ ಮೇಲೆ ಸದಾ ಕೃಪೆ ತೋರುತ್ತಾನೆ. ಆತನಿಗೆ ಕನಸಿನ ಮೂಲಕ ಮುನ್ಸೂಚನೆ ನೀಡ್ತಾನೆ. ಭಕ್ತನಿಗೆ ತೊಂದರೆಯಾಗದಂತೆ ನೋಡಿಕೊಳ್ತಾನೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read