HomeKarnatakaBREAKING NEWS: ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲು

BREAKING NEWS: ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲು

ಉಡುಪಿ: ಸೀತಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೊಸಾಳ ಗ್ರಾಮದಲ್ಲಿ ನಡೆದಿದೆ.

ಶ್ರೀಶ (21) ಹಾಗೂ ಪ್ರಶಾಂತ್ ಪೂಜಾರಿ (30) ಮೃತ ದುರ್ದೈವಿಗಳು. ಮೀನಿಗೆ ಬಲೆ ಹಾಕುವಾಗ ನೀರಿನ ಸೆಳೆತಕ್ಕೆ ಸಿಲುಕಿ ಇಬ್ಬರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular