ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಗೆ ಸಹ-ಸದಸ್ಯರ ಆಯ್ಕೆ

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ಅಧ್ಯಕ್ಷರು ಹಾಗೂ ಸದಸ್ಯರನ್ನು ನಾಮ ನಿರ್ದೇಶನ ಮಾಡಿದ್ದು, ಬೆಂಗಳೂರಿನ ಡಾ.ವಸಂತ ಕಿರಣ್, (ನೃತ್ಯ)., ಕೋಲಾರ ಜಿಲ್ಲೆಯ ಡಿ.ಆರ್.ರಾಜಪ್ಪ (ಸಂಗೀತ) ಮತ್ತು ಕೋಲಾರ ಜಿಲ್ಲೆಯ ಮದ್ದೇರಿ ಪಿ. ಮುನಿರೆಡ್ಡಿ (ಹರಿಕಥೆ ) ಇವರನ್ನು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಗೆ ಸಹ-ಸದಸ್ಯರನ್ನಾಗಿ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರಾದ ಶುಭ ಧನಂಜಯ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read