HomeKarnatakaBIG NEWS: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್...

BIG NEWS: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2022ರಿಂದ ಹೇಮಂತ್ ನಿಂಬಾಳ್ಕರ್ ಅವರಿಗೆ ಅಧ್ಯಯನಕ್ಕಾಗಿ ರಜೆ ನೀಡಲಾಗಿತ್ತು. ಪ್ರಸ್ತುತ ಅಧ್ಯನ ರಜೆ ರದ್ದುಗೊಳಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular