HomeLatest NewsBREAKING NEWS: ಪದ್ಮಶ್ರೀ ಪುರಸ್ಕೃತ ಸಾಹಿತಿ ದೊಡ್ಡರಂಗೇಗೌಡ ಆಸ್ಪತ್ರೆಗೆ ದಾಖಲು

BREAKING NEWS: ಪದ್ಮಶ್ರೀ ಪುರಸ್ಕೃತ ಸಾಹಿತಿ ದೊಡ್ಡರಂಗೇಗೌಡ ಆಸ್ಪತ್ರೆಗೆ ದಾಖಲು

ಬೆಂಗಳೂರು: ಪದ್ಮಶ್ರೀ ಪುರಸ್ಕೃತ ಹಿರಿಯ ಸಾಹಿತಿ ಡಾ.ದೊಡ್ದರಂಗೇಗೌಡ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ದೊಡ್ದರಂಗೇಗೌಡ ಅವರನ್ನು ಬೆಂಗಳೂರಿನ ಕೆಂಗೇರಿ ಬಳಿಯ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಜಿಎಸ್ ಆಸ್ಪತ್ರೆಯ ಐಸಿಯುನಲ್ಲಿ ದೊಡ್ದರಂಗೇಗೌಡ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular