HomeKarnatakaಇಂದು ಸಾಗರದಲ್ಲಿ ಹಿರಿಯ ಸಾಹಿತಿ ನಾ. ಡಿಸೋಜ ಅಂತ್ಯಕ್ರಿಯೆ

ಇಂದು ಸಾಗರದಲ್ಲಿ ಹಿರಿಯ ಸಾಹಿತಿ ನಾ. ಡಿಸೋಜ ಅಂತ್ಯಕ್ರಿಯೆ

ಶಿವಮೊಗ್ಗ: ಮಂಗಳೂರಿನಲ್ಲಿ ಭಾನುವಾರ ನಿಧನರಾದ ಹಿರಿಯ ಸಾಹಿತಿ ಡಾ. ಡಿಸೋಜ ಅವರ ಅಂತ್ಯಕ್ರಿಯೆ ಇಂದು ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆಯಲಿದೆ.

ಅವರ ಪಾರ್ಥಿವ ಶರೀರವನ್ನು ಸೋಮವಾರ ಮಧ್ಯಾನ 2 ಗಂಟೆ ವೇಳೆಗೆ ಸಾಗರದ ನೆಹರು ನಗರದಲ್ಲಿರುವ ಅವರ ಸ್ವಗೃಹಕ್ಕೆ ತರಲಾಗಿದೆ. ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಬೇಳೂರು ಗೋಪಾಲಕೃಷ್ಣ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹಲವು ಗಣ್ಯರು, ತಾಲೂಕು ಆಡಳಿತ ಅಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಗಳು ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

ಸಾಗರದ ಗಾಂಧಿ ಮೈದಾನದಲ್ಲಿ ಬೆಳೆಗೆ 10 ಗಂಟೆಯಿಂದ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ 4 ಗಂಟೆಗೆ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular