BREAKING: ಷೇರು ಮಾರುಕಟ್ಟೆಯಲ್ಲಿ ಭಾರೀ ಕುಸಿತ

ಮುಂಬೈ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಉಂಟಾಗಿದೆ.

ಎಕ್ಸಿಟ್ ಪೋಲ್ ನಲ್ಲಿ ಎನ್.ಡಿ.ಎ. ಮೈತ್ರಿ ಕೂಟ ಗೆಲುವು ಸಾಧಿಸಲಿದೆ ಎಂದು ಹೇಳುತ್ತಿದ್ದಂತೆ ನಿನ್ನೆ ಷೇರು ಮಾರುಕಟ್ಟೆಯಲ್ಲಿ ಭಾರಿ ಬೆಳವಣಿಗೆ ಕಂಡು ಬಂದಿದ್ದು, ಸಾರ್ವಕಾಲಿಕ ಗರಿಷ್ಟ ಮಟ್ಟಕ್ಕೆ ಸೆನ್ಸೆಕ್ಸ್, ನಿಫ್ಟಿ ಏರಿಕೆ ಕಂಡಿದದವು

ನಿನ್ನೆ ಭಾರಿ ಏರಿಕೆ ಕಂಡಿದ್ದ ಸೆನ್ಸೆಕ್ಸ್ ಇಂದು ಭಾರಿ ಕುಸಿತ ಕಂಡಿದೆ. ನಿನ್ನೆಯ ಬೆಳವಣಿಗೆಗೆ ವ್ಯತಿರಿಕ್ತವಾಗಿ ಷೇರು ಮಾರುಕಟ್ಟೆಯಲ್ಲಿ ಭಾರಿ ಕುಸಿತವಾಗಿದ್ದು, ಸೆನ್ಸೆಕ್ಸ್ 28 ಸಾವಿರ ಅಂಕಗಳಷ್ಟು ಕುಸಿದಿದೆ. ನಿಫ್ಟಿ 800 ಅಂಕಗಳಷ್ಟು ಕುಸಿತ ಕಂಡಿದೆ.

https://twitter.com/ANI/status/1797837639300898936

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read