ಬೆಂಗಳೂರು : ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ ಮೂಲಕ ಮಕ್ಕಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸಲು ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮನುಷ್ಯರಾಗಿ ನಮ್ಮ ಸಾಮಾಜಿಕ ಕರ್ತವ್ಯಗಳೇನು ಎನ್ನುವುದನ್ನು ತಿಳಿಸಿಕೊಡುವ ಮೂಲಕ ಮಕ್ಕಳಲ್ಲಿ ಸಾಮಾಜಿಕ ಜಾಗೃತಿ ಮೂಡಿಸಲು ಮುಂಬರುವ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ವಾರಕ್ಕೊಮ್ಮೆ ಪ್ರತ್ಯೇಕ ಮೌಲ್ಯ ಶಿಕ್ಷಣ ತರಗತಿ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.#ಮೌಲ್ಯ_ಶಿಕ್ಷಣ@CMofKarnataka… pic.twitter.com/1mQYsBnNnn
— DIPR Karnataka (@KarnatakaVarthe) October 21, 2024