HomeKarnatakaBIG NEWS: ಭೀಕರ ಸರಣಿ ಅಪಘಾತ: ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಂಭೀರ ಗಾಯ

BIG NEWS: ಭೀಕರ ಸರಣಿ ಅಪಘಾತ: ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಂಭೀರ ಗಾಯ

ಮಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್, ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ವಿದ್ಯಾರ್ಥಿಗಳು ಸೇರಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಬಳಿಯ ಗುಂಡ್ಯ ಸಮೀಪದ ಅಡ್ಡಹೊಳಿ ಬಳಿ ನಡೆದಿದೆ.

ಅಪಘಾತದಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಬೆಂಗಳೂರು ಮೂಲಕ ಕಾಲೇಜು ವಿದ್ಯಾರ್ಥಿಗಳು ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ತೆರಳಿ ಹಿಂತಿರುಗುತ್ತಿದ್ದರು. ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾಲಕನ್ ನಿಯಂತ್ರಣ ತಪ್ಪಿದ ಬಸ್ ಪಲ್ಟಿಯಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಹಿಂದಿನಿಂದ ಬರುತ್ತಿದ್ದ ಕಾರು ಕೆ.ಎಸ್.ಆರ್.ಟಿ.ಸಿ ಬಸ್ ಗೆಡಿ ಹೊಡೆದಿದೆ.

ಸರಣಿ ಅಪಘತದಲ್ಲಿ 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ನೆಲ್ಯಾಡಿ ಹಾಗೂ ಕಡಬ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಪ್ಪಿನಂಗಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular