HomeKarnatakaBIG NEWS: ನ್ಯಾಯಾಧೀಶರ ವಾಹನ, ಕಾರು, ಬಸ್ ನಡುವೆ ಸರಣಿ ಅಪಘಾತ

BIG NEWS: ನ್ಯಾಯಾಧೀಶರ ವಾಹನ, ಕಾರು, ಬಸ್ ನಡುವೆ ಸರಣಿ ಅಪಘಾತ

ಶಿವಮೊಗ್ಗ: ನ್ಯಾಯಾಧೀಶರ ವಾಹನ, ಕಾರು ಹಾಗೂ ಖಾಸಗಿ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಐಗಿನಬೈಲು ಕ್ರಾಸ್ ಬಳಿ ನಡೆದಿದೆ.

ನ್ಯಾಯಾಧೀಶರ ಕಾರಿಗೆ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಇದೇ ವೇಳೆ ಮತ್ತೊಂದು ಕಾರಿಗೂ ಬಸ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಣಾಪಾಯ ಸಂಭವಿಸಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನ್ಯಾಯಾಧೀಶರು ಸಿಗಂದೂರಿಗೆ ತೆರಳುತ್ತಿದ್ದ ವೇಳೆ ಸರಣಿ ಅಪಘಾತ ಸಂಭವಿಸಿದೆ. ಆನಂದಪುರ ಪೊಲೀಸ್ ಠಾಣ ಅವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

For Latest News Updates, Join Our Whatsapp Community🚩
RELATED ARTICLES

Most Popular