HomeKarnatakaಲಾರಿ-ಕಾರುಗಳ ನಡುವೆ ಸರಣಿ ಅಪಘಾತ: ನಾಲ್ಕು ಎಮ್ಮೆಗಳು ಸಾವು

ಲಾರಿ-ಕಾರುಗಳ ನಡುವೆ ಸರಣಿ ಅಪಘಾತ: ನಾಲ್ಕು ಎಮ್ಮೆಗಳು ಸಾವು

ಚಿತ್ರದುರ್ಗ: ಲಾರಿ ಹಾಗೂ ಎರಡು ಕಾರಿಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ಕು ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಚಿಕ್ಕಬೆನ್ನೂರು ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಈ ಅಪಘಾತ ಸಂಭವಿಸಿದೆ. ಎಮ್ಮೆಗಳಿಗೆ ಲಾರಿ ಡಿಕ್ಕಿ ಹೊಡೆದಿದೆ. ಬಳಿಕ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಸರಣಿ ಅಪಘಾತದಲ್ಲಿ ನಾಲ್ಕು ಎಮ್ಮೆಗಳು ಬಲಿಯಾಗಿವೆ.

ವಾಹನದಲ್ಲಿದ್ದವರು ಪ್ರಾಣಾಪಾಯದಿಮ್ದ ಪಾರಾಗಿದ್ದಾರೆ. ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular