HomeKarnatakaBREAKING NEWS: ಬೆಂಗಳೂರಿನಲ್ಲಿ ಸರಣಿ ಅಪಘಾತ: ಇಬ್ಬರು ಚಾಲಕರಿಗೆ ಗಂಭೀರ ಗಾಯ

BREAKING NEWS: ಬೆಂಗಳೂರಿನಲ್ಲಿ ಸರಣಿ ಅಪಘಾತ: ಇಬ್ಬರು ಚಾಲಕರಿಗೆ ಗಂಭೀರ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಕೆ ಎಸ್ ಆರ್ ಟಿಸಿ ಬಸ್, ಆಟೋ, ಕಾರು ಹಾಗೂ ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಬಸ್ ಚಾಲಕ ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಡಿವೈಡರ್ ಗೆ ಕೆ ಎಸಾರ್ ಟಿದ್ಸಿ ಬಸ್ ಡಿಕ್ಕಿ ಹೊಡೆದು ಹೊರಬಂದಿದ್ದು, ಬಲ ಭಾಗದಲ್ಲಿ ಓವರ್ ಟೇಕ್ ಮಾಡಲು ಬಂದಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಕಾರು, ಖಾಸಗಿ ಬಸ್ ಗಳ ನಡುವೆಯೂ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸ್ ಹಾಗೂ ಆಟೋ ಚಾಲಕರಿಬ್ಬರಿಗೂ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular