KannadaDunia.comKannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
KannadaDunia.comKannadaDunia.com
  • Latest
    • Karnataka
    • India
    • International
    • Crime
  • Business
  • Sports
  • Entertainment
  • Auto
  • Lifestyle
    • Health
    • Beauty
    • Recipies
    • Mental Health
    • Tourism
  • Astro
  • Special
  • Agriculture
  • Jobs
Follow US

BIG NEWS : ಬೆಂಗಳೂರಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು : 6 ಮಂದಿ ವಿರುದ್ಧ ‘NIA’ ಚಾರ್ಜ್ ಶೀಟ್ ಸಲ್ಲಿಕೆ

Published February 6, 2024 at 10:25 am
Share
SHARE

ಬೆಂಗಳೂರು : ಬೆಂಗಳೂರಿನಲ್ಲಿ ಸರಣಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ 6 ಮಂದಿ ವಿರುದ್ಧ NIA ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಕಳೆದ ವರ್ಷ ಜುಲೈನಲ್ಲಿ ಆರ್ ಟಿ ನಗರದ ಮನೆಯೊಂದರ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು, ಈ ವೇಳೆ ಜೀವಂತ ಗ್ರೆನೇಡ್ ಪತ್ತೆಯಾಗಿತ್ತು. ಆರೋಪಿಗಳ ಬಳಿ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ನಂತರ ಪ್ರಕರಣವನ್ನು ಎನ್ ಐ ಎ ಗೆ ವರ್ಗಾಯಿಸಲಾಗಿತ್ತು.

ವಿಚಾರಣೆ ಸಂದರ್ಭದಲ್ಲಿ ಆರೋಪಿಗಳು ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಮುಂದಾಗಿದ್ದರು ಎಂಬ ವಿಚಾರ ತನಿಖೆಯಿಂದ ಹೊರ ಬಂದಿತ್ತು, ಇದೀಗ ರೂಪಿಸಿದ್ದ 6 ಮಂದಿ ವಿರುದ್ಧ NIA ವಿಶೇಷ ಕೋರ್ಟ್ ಗೆ NIA ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

 

You Might Also Like

BREAKING: ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಜನ

BIG NEWS: 25 ಕೋಟಿ ರೂ. ಠೇವಣಿ ಇಟ್ಟು ಬಡಮಕ್ಕಳಿಗೆ ಐಎಎಸ್, ಐಪಿಎಸ್ ತರಬೇತಿ ಕೇಂದ್ರ ಆರಂಭಿಸಿದ ಪ್ರಭಾ ಮಲ್ಲಿಕಾರ್ಜುನ್: ಸಿಎಸ್ ಶಾಲಿನಿ ರಜನೀಶ್ ಚಾಲನೆ

ರೀಲ್ಸ್ ಗಾಗಿ ಚಲಿಸುವ ರೈಲು ಇಳಿದು ಹುಚ್ಚು ಸಾಹಸ: ನೆಟಿಜನ್‌ ಗಳ ಆಕ್ರೋಶ | VIDEO

BREAKING: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಸಾರ್ವಜನಿಕ ಸಹಾಯವಾಣಿ ಆರಂಭ

BREAKING: ಪತ್ನಿಯೇ ಸೇತುವೆಯಿಂದ ನದಿಗೆ ತಳ್ಳಿದ ಕೇಸ್: ಬಾಲ್ಯವಿವಾಹ, ಪೋಕ್ಸೋ ಕಾಯ್ದೆಯಡಿ ಪತಿ ಅರೆಸ್ಟ್

TAGGED:serial-bomb-blast-plot-in-bangalore-nia-charge-sheet-submitted-against-6-people
Share This Article
Facebook Copy Link Print

Latest News

BREAKING: ರಸ್ತೆಯಲ್ಲೇ ಮಚ್ಚಿನಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ: ಬೆಚ್ಚಿಬಿದ್ದ ಜನ
BIG NEWS: 25 ಕೋಟಿ ರೂ. ಠೇವಣಿ ಇಟ್ಟು ಬಡಮಕ್ಕಳಿಗೆ ಐಎಎಸ್, ಐಪಿಎಸ್ ತರಬೇತಿ ಕೇಂದ್ರ ಆರಂಭಿಸಿದ ಪ್ರಭಾ ಮಲ್ಲಿಕಾರ್ಜುನ್: ಸಿಎಸ್ ಶಾಲಿನಿ ರಜನೀಶ್ ಚಾಲನೆ
ರೀಲ್ಸ್ ಗಾಗಿ ಚಲಿಸುವ ರೈಲು ಇಳಿದು ಹುಚ್ಚು ಸಾಹಸ: ನೆಟಿಜನ್‌ ಗಳ ಆಕ್ರೋಶ | VIDEO
BREAKING: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಸಾರ್ವಜನಿಕ ಸಹಾಯವಾಣಿ ಆರಂಭ

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read

BREAKING: ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣ: ದೂರುದಾರನ ಮಾಹಿತಿ ಮೇರೆಗೆ ‘ಕಲ್ಲೇರಿ ರಹಸ್ಯ’ ಪತ್ತೆಗಿಳಿದ SIT ತಂಡ
BREAKING : ಪಾಕಿಸ್ತಾನಿ ನಟಿ, ಮಾಡೆಲ್ ‘ಹುಮೈರಾ ಅಸ್ಗರ್’ ‘ಅಪಾರ್ಟ್ ಮೆಂಟ್’ ನಲ್ಲಿ  ಶವವಾಗಿ ಪತ್ತೆ.!
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ
BREAKING: ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ

Automotive

ಪತ್ನಿ ಬೈಕ್‌ನಿಂದ ಬಿದ್ದರೂ ತಿಳಿಯದ ಮದ್ಯ ವ್ಯಸನಿ ಪತಿ ; ಆಘಾತಕಾರಿ ವಿಡಿಯೋ ವೈರಲ್ | Watch
ಬೆಂಗಳೂರಿಗೆ ಬಂಪರ್ ಕೊಡುಗೆ : 40 ಕಿ.ಮೀ. ಡಬಲ್ ಡೆಕ್ಕರ್ ಕಾರಿಡಾರ್ ನಿರ್ಮಾಣಕ್ಕೆ BMRCL ʼಗ್ರೀನ್ ಸಿಗ್ನಲ್ʼ
BREAKING: ನವೆಂಬರ್ 1 ರಿಂದ ಹಳೆ ವಾಹನಗಳಿಗೆ ಪೆಟ್ರೋಲ್, ಡೀಸೆಲ್ ನಿಷೇಧ: ಹೊಸ ಆದೇಶ ಹೊರಡಿಸಿದ ದೆಹಲಿ ಸರ್ಕಾರ

Entertainment

BREAKING : ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ-ಸಿದ್ದಾರ್ಥ್ ಮಲ್ಹೋತ್ರಾ ದಂಪತಿಗೆ ಹೆಣ್ಣು ಮಗು ಜನನ
ಕಾನ್ಸ್‌ನಲ್ಲಿ ಊರ್ವಶಿ ವೈಖರಿ : 4 ಲಕ್ಷದ ಗಿಣಿ ಹಿಡಿದು ಮಿಂಚಿದ ನಟಿ | Photo
BREAKING: ‘ಎಕ್ಕ’ ಚಿತ್ರತಂಡ ಸಿದ್ದಗಂಗಾ ಮಠಕ್ಕೆ ಬಂದಿದ್ದ ವೇಳೆ ಎಡವಟ್ಟು: ಬೌನ್ಸರ್ ಇದ್ದ ಕಾರು ಮಹಿಳೆಗೆ ಡಿಕ್ಕಿ

Sports

BREAKING : ವಾಂಖೆಡೆ ಕ್ರೀಡಾಂಗಣದಿಂದ 6.5 ಲಕ್ಷ ರೂ.ಗೂ ಹೆಚ್ಚು ಮೌಲ್ಯದ ‘IPL’ ಜೆರ್ಸಿ ಕಳುವು : ‘FIR’ ದಾಖಲು.!
ಸೆ.14 ರಂದು ಭಾರತ –ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ, 28 ರಂದು ಫೈನಲ್: ಇಲ್ಲಿದೆ ಏಷ್ಯಾ ಕಪ್ ಸಂಪೂರ್ಣ ವೇಳಾಪಟ್ಟಿ
ಅಜಯ್ ದೇವಗನ್ – ಶಾಹಿದ್ ಅಫ್ರಿದಿ ವೈರಲ್ ಫೋಟೋದ ಅಸಲಿಯತ್ತೇನು ? ಭಾರತ-ಪಾಕ್ ಪಂದ್ಯ ರದ್ದಾದ ಬೆನ್ನಲ್ಲೇ ಸ್ಪಷ್ಟನೆ !

Special

ಮನೆಯಲ್ಲೇ ಸುಲಭವಾಗಿ ಮಾಡಿ ಮಸಾಲ ಚಾಯ್
ಒಳ ಉಡುಪಿನಲ್ಲಿ ಮೊಬೈಲ್ ಇಟ್ಟುಕೊಳ್ಳುವ ಮುನ್ನ ಇರಲಿ ಈ ಎಚ್ಚರ……!
ಗಿಡದ ತುಂಬಾ ದಾಸವಾಳ ಹೂ ನಳನಳಿಸಬೇಕೆಂದರೆ ಇದನ್ನು ಬೆರೆಸಿದ ನೀರು ಸಿಂಪಡಿಸಿ

About US

Kannada Dunia is a trusted Kannada news website, providing timely updates on Karnataka, India, and global events
Quick links
  • Privacy Policy
  • Terms and Conditions
Company
  • Contact us
  • About Us
Collaborate
  • Advertise
  • Write for us
© Kannada Dunia. All Rights Reserved.
Welcome Back!

Sign in to your account

Username or Email Address
Password

Lost your password?