HomeBusinessಪ್ರತಿಷ್ಠಿತ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಸೇವೆ ಎರಡು ವಾರ ಸ್ಥಗಿತ

ಪ್ರತಿಷ್ಠಿತ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಸೇವೆ ಎರಡು ವಾರ ಸ್ಥಗಿತ

ಶಿವಮೊಗ್ಗ: ಪ್ರತಿಷ್ಠಿತ ಬಹು ರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಸೇವೆ ಎರಡು ವಾರ ಸ್ಥಗಿತಗೊಳ್ಳಲಿದೆ. ಕ್ಯಾಂಪ್ಕೋ ಮುಂದಿನ ಆರ್ಥಿಕ ವರ್ಷದಿಂದ ತನ್ನ ಕಾರ್ಯ ಚಟುವಟಿಕೆಗಳಲ್ಲಿ ಉದ್ಯಮ ಸಂಪನ್ಮೂಲ ಯೋಜನೆ(ERP) ಎಂಬ ಅಂತರಾಷ್ಟ್ರೀಯ ಗುಣಮಟ್ಟದ ಸಾಫ್ಟ್ ವೇರ್ ಪರಿಚಯಿಸುತ್ತಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ಸಾಫ್ಟ್ ವೇರ್ ಅನ್ನು ERPಗೆ ಬದಲಾವಣೆ ಮಾಡಲು ಮಾರ್ಚ್ 23ರಿಂದ ಏಪ್ರಿಲ್ 6ರವರೆಗೆ ಕ್ಯಾಂಪ್ಕೋ ಕೇಂದ್ರ ಕಚೇರಿ ಸೇರಿದಂತೆ ಎಲ್ಲಾ ಶಾಖೆಗಳಲ್ಲೂ ಸೇವೆ ಸ್ಥಗಿತಗೊಳಿಸಲಾಗುವುದು. ಏಪ್ರಿಲ್ 8ರಿಂದ ಎಂದಿನಂತೆ ಸೌಲಭ್ಯಗಳು ಜಾರಿಯಲ್ಲಿರುತ್ತವೆ ಎಂದು ಕ್ಯಾಂಪ್ಕೋ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular