ನ. 2 ರಂದು ಚಿತ್ತಾಪುರದಲ್ಲಿ ಪಥ ಸಂಚಲನಕ್ಕೆ ಮುಂದಾಗಿದ್ದ ‘RSS’ ಗೆ ಹಿನ್ನಡೆ : ಹೈಕೋರ್ಟ್ ಮಹತ್ವದ ಸೂಚನೆ

ಬೆಂಗಳೂರು : ನವೆಂಬರ್ 2 ರಂದು ಚಿತ್ತಾಪುರದಲ್ಲಿ ಪಥ ಸಂಚಲನಕ್ಕೆ ಮುಂದಾಗಿದ್ದ ಆರ್ ಎಸ್ ಎಸ್ ಗೆ ಹಿನ್ನಡೆಯಾಗಿದ್ದು, ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ.

ನವೆಂಬರ್ 5 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲೇ ಶಾಂತಿ ಸಭೆ ನಡೆಸಲು ಸೂಚಿಸಿದೆ.ನವೆಂಬರ್ 5 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲೇ ಮತ್ತೊಂದು ಶಾಂತಿ ಸಭೆ ನಡೆಸಲು ಕೋರ್ಟ್ ಸೂಚನೆ ನೀಡಿದೆ. ಅರ್ಜಿದಾರರೇ ಶಾಂತಿಸಭೆಗೆ ಹಾಜರಾಗದ್ದಕ್ಕೆ ಕೋರ್ಟ್ ಅಸಮಾಧಾನಗೊಂಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read