ಬೇಕರಿಗೆ ಬಂದ ಬಾಲಕಿಗೆ ಚಾಕೊಲೇಟ್ ಕೊಡುವುದಾಗಿ ಲೈಂಗಿಕ ಕಿರುಕುಳ: ಕಾಮುಕ ಅರೆಸ್ಟ್

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಬೇಕರಿಗೆ ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ಬಂಧಿತ ಆರೋಪಿ ವಾಟರ್ ಬಾಟಲ್ ತರಲು ಬೇಕರಿಗೆ ಹೋಗಿದ್ದ 6 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೇಕರಿಯ ಕೆಲಸಗಾರ ಮಹಮ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಚಾಕೊಲೇಟ್ ಕೊಡುವುದಾಗಿ ಬೇಕರಿಯ ಒಳಗೆ ಬಾಲಕಿಯನ್ನು ಕರೆದೊಯ್ದ ಮೊಹಮ್ಮದ್ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಬಗ್ಗೆ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read