WATCH : ಅಂಬಾನಿ ಮಗನ ಮದುವೆಯಲ್ಲಿ ‘ಬಿಗ್ ಬಿ’ ದಂಪತಿ ಪಾದ ಮುಟ್ಟಿ ನಮಸ್ಕರಿಸಿದ ಶಾರುಖ್ ಖಾನ್ |VIDEO VIRAL

ಅಮಿತಾಬ್ ಬಚ್ಚನ್, ಜಯಾ ಬಚ್ಚನ್, ರಜನಿಕಾಂತ್ ಮತ್ತು ಶಾರುಖ್ ಖಾನ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಅನಂತ್ ಅಂಬಾನಿ ಮತ್ತು ರಾಧಿಕಾ ಪಂಡಿತ್ ಅವರ ವಿವಾಹದಲ್ಲಿ ಭಾಗವಹಿಸಿದ್ದರು.

ಸೆಲೆಬ್ರಿಟಿಗಳು ನೃತ್ಯ ಮಾಡುವ ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಮಾತನಾಡುವ ಹಲವಾರು ವೀಡಿಯೊಗಳು ವೈರಲ್ ಆಗುತ್ತಿದೆ. ಶಾರುಖ್ ಸೆಲೆಬ್ರಿಟಿಗಳನ್ನು ಗೌರವಯುತವಾಗಿ ಮತ್ತು ಪ್ರೀತಿಯಿಂದ ಸ್ವಾಗತಿಸುತ್ತಿರುವುದು ಕಂಡುಬಂದಿದೆ.

ವೀಡಿಯೊದಲ್ಲಿ ಶಾರುಖ್ ರಜನಿಕಾಂತ್ ಮತ್ತು ಅವರ ಪತ್ನಿ ಲತಾ ಅವರನ್ನು ಕೈಮುಗಿದು ಸ್ವಾಗತಿಸಿದರು. ನಂತರ, ನಟ ಸಚಿನ್ ತೆಂಡೂಲ್ಕರ್ ಮತ್ತು ಆದಿತ್ಯ ಠಾಕ್ರೆ ಅವರೊಂದಿಗೆ ಕೈಕುಲುಕಿದರು. ನಂತರ ಅವರು ಅಮಿತಾಬ್ ಬಚ್ಚನ್ ಮತ್ತು ಜಯಾ ಅವರ ಪಾದ ಸ್ಪರ್ಶಿ ಸಮಸ್ಕರಿಸಿದರು.

https://twitter.com/i/status/1811877129191395585

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read