HomeLatest NewsRAIN ALERT: ಶಕ್ತಿ ಚಂಡಮಾರುತ: ರಾಜ್ಯದಲ್ಲಿ ಭಾರಿ ಮಳೆ: 9 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

RAIN ALERT: ಶಕ್ತಿ ಚಂಡಮಾರುತ: ರಾಜ್ಯದಲ್ಲಿ ಭಾರಿ ಮಳೆ: 9 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಮತ್ತೆ ವರುಣಾರ್ಭಟ ಜೋರಾಗಿದೆ. ಶಕ್ತಿ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಲಾಗಿದೆ.

9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ವಿಜಯನಗರ, ತುಮಕೂರು, ದಾವಣಗೆರೆ, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ರಾಯಚೂರು, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿಯೂ ಮಳೆ ಅಬ್ಬರಲಿಸಲಿದೆ.

For Latest News Updates, Join Our Whatsapp Community🚩
RELATED ARTICLES

Most Popular