BREAKING: RBI ಮಾಜಿ ಗವರ್ನರ್ ಶಕ್ತಿಕಾಂತ್ ದಾಸ್ ಗೆ ಉನ್ನತ ಹುದ್ದೆ: ಪ್ರಧಾನಿ ಮೋದಿ ಪ್ರಧಾನ ಕಾರ್ಯದರ್ಶಿ-2 ಆಗಿ ನೇಮಕ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಧಾನ ಕಾರ್ಯದರ್ಶಿ-2 ಆಗಿ ನೇಮಿಸಲಾಗಿದೆ. ಪ್ರಧಾನಿ ಮೋದಿ ಅವರ ಮುಂದಿನ ಆದೇಶದವರೆಗೆ ಮಾಜಿ ಆರ್‌ಬಿಐ ಗವರ್ನರ್ ಅವರು ಈ ಅವಧಿಯಲ್ಲಿ ಮುಂದುವರಿಯುತ್ತಾರೆ.

ಶನಿವಾರದ ಅಧಿಸೂಚನೆಯ ಪ್ರಕಾರ, ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿ-2 ಆಗಿ ಸರ್ಕಾರ ನೇಮಿಸಿದೆ ಎಂದು ಹೇಳಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read