30ನೇ ವಸಂತಕ್ಕೆ ಕಾಲಿಟ್ಟ ಶಾಲಿನಿ ಪಾಂಡೆ

Shalini Pandey: Ranveer is an amazing co-star - The Samikhsya

ತೆಲುಗು ತಮಿಳು ಹಾಗೂ ಹಿಂದಿ ಚಿತ್ರರಂಗದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದಿರುವ ಶಾಲಿನಿ ಪಾಂಡೆ ಇಂದು 30ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರ ಅಭಿಮಾನಿಗಳಿಂದ ಹಾಗೂ ಸಿನಿಮಾ ಕಲಾವಿದರಿಂದ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಶಾಲಿನಿ ಪಾಂಡೆಯೆಂದರೆ ನೆನಪಾಗುವುದೇ ‘ಅರ್ಜುನ್ ರೆಡ್ಡಿ’ ಸಿನಿಮಾ 2017ರಲ್ಲಿ ವಿಜಯ್ ದೇವರಕೊಂಡ ಜೊತೆ ನಟಿಸಿದ್ದ ಚೊಚ್ಚಲ ಚಿತ್ರ ಇದಾಗಿದ್ದು, ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡುವ ಮೂಲಕ ಸಿನಿ ಪ್ರೇಕ್ಷಕರ ಗಮನ ಸೆಳೆದಿತ್ತು. ನಂತರ ಶಾಲಿನಿ ಪಾಂಡೆ ಅವರಿಗೆ ಸಾಕಷ್ಟು ಆಫರ್ ಗಳು ಬಂದವು.

ನಟಿ  ಶಾಲಿನಿಪಾಂಡೆ ಕಳೆದ ವರ್ಷ ಜಯೇಶಭಾಯಿ ಜೋರ್ದಾರ್ ನಲ್ಲಿ ಕಾಣಿಸಿಕೊಂಡಿದ್ದರು ಇತ್ತೀಚಿಗೆ ‘ಮಹಾರಾಜ’ ಎಂಬ ಹಿಂದಿ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read