HomeKarnatakaBIG NEWS: ಎಂ.ಎಲ್.ಸಿ ಆರ್.ಶಂಕರ್ ಪತ್ನಿ, ಪುತ್ರನ ವಿರುದ್ಧ FIR

BIG NEWS: ಎಂ.ಎಲ್.ಸಿ ಆರ್.ಶಂಕರ್ ಪತ್ನಿ, ಪುತ್ರನ ವಿರುದ್ಧ FIR

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂ ಎಲ್ ಸಿ ಆರ್.ಶಂಕರ್, ಪುತ್ರ ಸೇರಿದಂತೆ ನಾಲ್ವರ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

ಲೇಔಟ್ ಸೈಟ್ ಹಂಚಿಕೆಯಲ್ಲಿ ಪಾಲುದಾರರಿಗೆ ವಂಚನೆ ಮಾಡಿದ ಹಿನ್ನೆಲೆಯಲ್ಲಿ ಆರ್.ಶಂಕರ್ ಅವರ ಪತ್ನಿ ಹಾಗೂ ಪುತ್ರರ ವಿರುದ್ಧ ಕಂಪನಿ ಪಾರ್ಟನರ್ ಆಗಿದ್ದ ಪ್ರಭಾವತಿ ಎಂಬುವವರು ಪ್ರಕರಣ ದಾಖಲಿಸಿದ್ದು, ಇಂದಿರಾನಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂಪನಿ ಹೆಸರಲ್ಲಿ ಬೊಮ್ಮನಹಳ್ಳಿಯಲ್ಲಿ ಲೇಔಟ್ ನಿರ್ಮಿಸಿದ್ದರು. ಪಾರ್ಟನರ್ ಗೆ ವಂಚಿಸಿ ಆರ್.ಶಂಕರ್ ಪತ್ನಿ, ಪುತ್ರ ಹಾಗೂ ಇನ್ನಿಬ್ಬರು ಸೇರಿ ಒಟ್ಟು ನಾಲ್ವರು 23 ಸೈಟ್ ಗಳನ್ನು ಮಾರಾಟ ಮಾಡಿದ್ದಾರೆ ಎಂದು ದೂರಿನಲ್ಲಿ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular