ನಾಳೆ ರಿಲೀಸ್ ಆಗಲಿದೆ ಶರಣ್ ಅಭಿನಯದ ‘ಅವತಾರ ಪುರುಷ 2’

ಸಿಂಪಲ್ ಸುನಿ ನಿರ್ದೇಶನದ ಶರಣ್ ಅಭಿನಯದ ಬಹು ನಿರೀಕ್ಷಿತ ‘ಅವತಾರ ಪುರುಷ 2’ ಚಿತ್ರ ನಾಳೆ ರಾಜ್ಯದ್ಯಂತ ಬಿಡುಗಡೆಗೆ ಸಿದ್ಧವಾಗಿದ್ದು, ಸಿನಿಪ್ರೇಕ್ಷಕರು  ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ತನ್ನ ಟ್ರೈಲರ್ ಮೂಲಕವೇ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಪುಷ್ಕರ್ ಫಿಲಂಸ್ ಬ್ಯಾನರ್ ನಲ್ಲಿ ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣ ಮಾಡಿದ್ದು, ಶರಣ್ ಅವರಿಗೆ ಜೋಡಿಯಾಗಿ ಆಶಿಕಾ ರಂಗನಾಥ್ ಅಭಿನಯಿಸಿದ್ದಾರೆ. ಇನ್ನುಳಿದಂತೆ ಸಾಯಿ ಕುಮಾರ್, ಸುಧಾರಾಣಿ, ಸಾಧು ಕೋಕಿಲ, ಭವ್ಯ, ಶ್ರೀನಗರ ಕಿಟ್ಟಿ ಸೇರಿದಂತೆ ಸುರೇಶ್ ತೆರೆ ಹಂಚಿಕೊಂಡಿದ್ದಾರೆ.  ಅಭಿನಂದನ್ ಕಶ್ಯಪ್ ಸಂಗೀತ ಸಂಯೋಜನೆ ನೀಡಿದ್ದು, ಮನು ಶೇಡ್ಗರ್ ಸಂಕಲನ, ವಿಕ್ರಂ  ಛಾಯಾಗ್ರಹಣವಿದೆ.

https://twitter.com/SimpleSuni/status/1775374836598231078

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read