HomeLatest Newsಆಳಂದ ಕ್ಷೇತ್ರದಲ್ಲಿ ಮತಗಳ್ಳತನವಾಗಿರುವುದು ನಿಜ: ರಾಹುಲ್ ಗಾಂಧಿ ಮಾತು ಸತ್ಯ: ಸಚಿವ ಶರಣಪ್ರಕಾಶ್ ಪಾಟೀಲ್

ಆಳಂದ ಕ್ಷೇತ್ರದಲ್ಲಿ ಮತಗಳ್ಳತನವಾಗಿರುವುದು ನಿಜ: ರಾಹುಲ್ ಗಾಂಧಿ ಮಾತು ಸತ್ಯ: ಸಚಿವ ಶರಣಪ್ರಕಾಶ್ ಪಾಟೀಲ್

ಬೆಂಗಳೂರು: ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿರುವುದು ಸತ್ಯ ಎಂದು ಸಚಿವ ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್, ಈ ಹಿಂದೆ ಬಿ.ಆರ್.ಪಾಟೀಲ್ ಅವರು ಆಳಂದದಲ್ಲಿ ಚುನಾವಣಾ ಅಕ್ರಮ ನಡೆದಿದೆ ಎಂದು ದೂರು ನೀಡಿದ್ದರು. ನಾನು ಪ್ರಿಯಾಂಕ್ ಖರ್ಗೆ ಎಲೆಕ್ಷನ್ ಕಮಿಷನ್ ಗೆ ದೂರು ನೀಡಿದ್ದೆವು. ವೋಟ್ ಎನ್ ರೋಲ್ ಮಾಡಲು ದೂರು ನೀಡಲಾಗಿತ್ತು. ರಾಹುಲ್ ಗಾಂಧಿಯವರ ಮಾತಿನಲ್ಲಿ ಸತವಿದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular