HomeEntertainmentತಮ್ಮ ಮಾದಕ ನೋಟದಿಂದಲೇ ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ಶೆರ್ಲಿನ್ ಚೋಪ್ರಾ

ತಮ್ಮ ಮಾದಕ ನೋಟದಿಂದಲೇ ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ಶೆರ್ಲಿನ್ ಚೋಪ್ರಾ

ಹಿಂದಿ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟಿ ಶೆರ್ಲಿನ್ ಚೋಪ್ರಾ ತಮ್ಮ ಬೋಲ್ಡ್ ಅವತಾರಗಳಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚಿಗಷ್ಟೇ ಕ್ಯಾಮರಾ ಮುಂದೆ ಪೋಸ್ ಕೊಟ್ಟಿದ್ದು, ಈ ಫೋಟೋಗಳನ್ನು ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಲೈಕ್ಸ್  ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿದೆ

ಶೆರ್ಲಿನ್ ಚೋಪ್ರಾ  ನಾಯಕ ನಟಿಯಾಗಿ ಮಾತ್ರವಲ್ಲದೆ ಎಲ್ಲಾ ರೀತಿಯ ಬೋಲ್ಡ್ ಪಾತ್ರಗಳಲ್ಲಿ  ಅಭಿನಯಿಸಿದ್ದು, ಬಿಗ್ ಬಾಸ್ ಸೀಸನ್ ಮೂರರಲ್ಲಿ ಸ್ಪರ್ಧಿಯಾಗಿದ್ದರು. ಕಳೆದ ವರ್ಷ ‘ಪೌರಾಶ್ಪುರ್’ 2 ನಲ್ಲಿ ತೆರೆ ಹಂಚಿಕೊಂಡಿದ್ದ, ಇವರು ಇತ್ತೀಚಿಗೆ ಇದರ ಮುಂದುವರೆದ ಭಾಗ ಪೌರಾಶ್ಪುರ್ 3 ಸಿನಿಮಾದಲ್ಲಿ ಅಭಿನಯಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

 

 

 

 

 

 

 

For Latest News Updates, Join Our Whatsapp Community🚩
RELATED ARTICLES

Most Popular