HomeSportsಟಾಸ್ ಗೆದ್ದ ಶಿವಮೊಗ್ಗ ಲಯನ್ಸ್ ಫೀಲ್ಡಿಂಗ್ ಆಯ್ಕೆ

ಟಾಸ್ ಗೆದ್ದ ಶಿವಮೊಗ್ಗ ಲಯನ್ಸ್ ಫೀಲ್ಡಿಂಗ್ ಆಯ್ಕೆ

ಐಪಿಎಲ್ ನಲ್ಲಿ ಸಾಕಷ್ಟು ಸದ್ದು ಮಾಡಿದ್ದ ಆಲ್-ರೌಂಡರ್ಗಳಾದ ಶ್ರೇಯಸ್ ಗೋಪಾಲ್ ಹಾಗೂ ಕೃಷ್ಣಪ್ಪ ಗೌತಮ್ ಮಹಾರಾಜ ಟ್ರೋಫಿಯಲ್ಲೂ ಮಿಂಚುತ್ತಿದ್ದಾರೆ.

ಶ್ರೇಯಸ್ ಗೋಪಾಲ್ ನಾಯಕತ್ವದ ಶಿವಮೊಗ್ಗ ಲಯನ್ಸ್ ಹಾಗೂ ಕೃಷ್ಣಪ್ಪ ಗೌತಮ್ ನಾಯಕತ್ವದ ಮಂಗಳೂರು ಡ್ರ್ಯಾಗನ್ಸ್ ಇಂದು ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಶಿವಮೊಗ್ಗ ಲಯನ್ಸ್ ನಾಯಕ ಶ್ರೇಯಸ್ ಗೋಪಾಲ್ ಫೀಲ್ಡಿಂಗ್  ಆಯ್ಕೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಿನ್ನೆಯಷ್ಟೇ ಸೋಲನುಭವಿಸಿರುವ  ಮಂಗಳೂರು ಡ್ರ್ಯಾಗನ್ಸ್ ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದ್ದು, ಇಂದು ಕಂಬ್ಯಾಕ್ ಮಾಡುವ ಉತ್ಸಾಹದಲ್ಲಿದ್ದಾರೆ.

ಎರಡು ತಂಡಗಳಲ್ಲಿ ಬಿಗ್ ಹಿಟ್ಟರ್ಸ್ ಗಳು ಹೆಚ್ಚಾಗಿದ್ದು ಸಿಕ್ಸರ್ ಗಳ ಸುರಿಮಳೆಯೇ ಹರಿದು ಬರಲಿವೆ.

For Latest News Updates, Join Our Whatsapp Community🚩
RELATED ARTICLES

Most Popular