ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ಹೊರಡಿಸಿದೆ.

ಕುಂಸಿ ಮೆಸ್ಕಾಂ ಉಪವಿಭಾಗ ಕುಂಸಿ ಮತ್ತು ಹಾರ್ನಳ್ಳಿ ಲಿಂಕ್ ಲೈನ್ ಕಾಮಗಾರಿ ಇರುವುದರಿಂದ ಡಿ.02 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಕುಂಸಿ, ಜೋರಡಿ, ಬಾಳೆಕೊಪ್ಪ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳ, ತ್ಯಾಜವಳ್ಳಿ, ಕೊನಗವಳ್ಳಿ ಹಿಟ್ಟೂರು,ನಾರಾಯಣಪುರ, ರಟ್ಟೆಹಳ್ಳಿ, ಸುತ್ತುಕೋಟೆ, ಆಯನೂರು, ಮಂಡಘಟ್ಟ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಹಾಗೂ ಸುತ್ತಮುತ್ತಲಿsನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read