ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ಹೊರಡಿಸಿದೆ.

ಆರ್. ಎಂ.ಎಲ್. ನಗರದ ಮುಖ್ಯರಸ್ತೆ 11ಕೆ.ವಿ. ವಿದ್ಯುತ್ ಮಾರ್ಗ ಕಾಮಗಾರಿ ಇರುವುದರಿಂದ ಡಿ.05 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಎಂ.ಎಫ್-12ರ ವ್ಯಾಪ್ತಿಯ ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಕಿನಿ ಲೇಔಟ್, ಮಿಳಘಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಈ ವ್ಯಾಪ್ತಿಯ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read