ಶಿವಮೊಗ್ಗ : ಜ.29 ರಂದು ಹೊಸ 11 ಕೆ.ವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವುಲೆ, ಇಂದಿರಾಗಾಂಧಿ ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ, ಮಲ್ನಾಡ್ ಕೌಂಟಿ, ನವುಲೆ ಬಿಸಿಎಂ ಹಾಸ್ಟೇಲ್ ಮತ್ತು ಸುತ್ತಮುತ್ತ ಪ್ರದೇಶಗಳ ವ್ಯಾಪ್ತಿಯಲ್ಲಿ ದಿ:29.01.2025 ರಂದು ಬೆಳಗ್ಗೆ 10.00 ಘಂಟೆಯಿಂದ ಸಂಜೆ 5.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ.